ಮುಂಬೈ: ಛತ್ರಪತಿ ಶಿವಾಜಿ ಮಹಾರಾಜ ನಿಲ್ದಾಣದಲ್ಲಿ ಹಳಿ ತಪ್ಪಿದ ರೈಲು

ಸೋಮವಾರ, ಮೇ 20, 2019
28 °C

ಮುಂಬೈ: ಛತ್ರಪತಿ ಶಿವಾಜಿ ಮಹಾರಾಜ ನಿಲ್ದಾಣದಲ್ಲಿ ಹಳಿ ತಪ್ಪಿದ ರೈಲು

Published:
Updated:
ಮುಂಬೈ: ಛತ್ರಪತಿ ಶಿವಾಜಿ ಮಹಾರಾಜ ನಿಲ್ದಾಣದಲ್ಲಿ ಹಳಿ ತಪ್ಪಿದ ರೈಲು

ಮುಂಬೈ: ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜ ರೈಲು ನಿಲ್ದಾಣದಲ್ಲಿ ಸ್ಥಳೀಯ ರೈಲೊಂದು ಭಾನುವಾರ ಹಳಿ ತಪ್ಪಿದೆ.

ಇಲ್ಲಿನ ಎಲ್ಫಿನ್‌ಸ್ಟನ್‌ ರೋಡ್‌ ಮತ್ತು ಪರೇಲ್ ರೈಲು ನಿಲ್ದಾಣಗಳ ಮಧ್ಯೆ ಸಂಪರ್ಕ ಕಲ್ಪಿಸುವ ಪಾದಚಾರಿ ಸೇತುವೆಯ ಮೇಲೆ ಶುಕ್ರವಾರ ಬೆಳಿಗ್ಗೆ ಕಾಲ್ತುಳಿತ ಸಂಭವಿಸಿ 23 ಮಂದಿ ಮೃತಪಟ್ಟು, 39 ಜನರು ಗಾಯಗೊಂಡ ಘಟನೆ ನಡೆದು ಎರಡು ದಿನಗಳ ಅಂತರದಲ್ಲೇ ರೈಲು ಹಳಿ ತಪ್ಪಿರುವ ಘಟನೆಯಾಗಿದೆ.

ಮುಂಬೈ ಹಾಗೂ ಸಮೀಪದ ಕರ್ಜಾತ್‌ ಮಧ್ಯೆ ಸಂಚರಿಸುವ ಸ್ಥಳೀಯ ರೈಲು ಹಳಿತಪ್ಪಿದೆ. ಘಟನೆಯಲ್ಲಿ ಯಾವುದೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry