‘ಕ್ಷೇತ್ರ ಬಿಟ್ಟುಕೊಡಲು ಸಿದ್ಧ’

ಸೋಮವಾರ, ಜೂನ್ 24, 2019
30 °C

‘ಕ್ಷೇತ್ರ ಬಿಟ್ಟುಕೊಡಲು ಸಿದ್ಧ’

Published:
Updated:

ದಾವಣಗೆರೆ: ‘ಮುಂಬರುವ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹರಿಹರ ಕ್ಷೇತ್ರದಲ್ಲಿ ಸ್ಪರ್ಧಿಸಲು ಇಚ್ಛಿಸಿದರೆ, ನಾನು ಕ್ಷೇತ್ರ ಬಿಟ್ಟುಕೊಡಲು ಸಿದ್ಧನಿದ್ದೇನೆ’ ಎಂದು ಹರಿಹರದ ಜೆಡಿಎಸ್‌ ಶಾಸಕ ಎಚ್‌.ಎಸ್‌.ಶಿವಶಂಕರ್ ಹೇಳಿದರು.

‘ಮುಖ್ಯಮಂತ್ರಿ ಅವರು ಹರಿಹರಕ್ಕೆ ಇದುವರೆಗೆ ನಾಲ್ಕು ಬಾರಿ ಬಂದಿದ್ದಾರೆ. ಅವರು ಇಲ್ಲಿ ಸ್ಪರ್ಧಿಸಿದರೆ ಈ ಕ್ಷೇತ್ರವೂ ಅಭಿವೃದ್ಧಿಯಾಗುತ್ತದೆ. ನಾನು ಬೇರೆ ಕ್ಷೇತ್ರ ನೋಡಿಕೊಳ್ಳುತ್ತೇನೆ’ ಎಂದು ಹರಿಹರ ತಾಲ್ಲೂಕಿನ ಹನಗವಾಡಿಯ ಮೈತ್ರಿವನದಲ್ಲಿ ಭಾನುವಾರ ನಡೆದ ಪ್ರೊ.ಬಿ.ಕೃಷ್ಣಪ್ಪ ಸ್ಮಾರಕ ಭವನದ ಲೋಕಾರ್ಪಣೆಯಲ್ಲಿ ಅವರು ತಿಳಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry