ಯುವಕ ಸಜೀವ ದಹನ

ಬುಧವಾರ, ಜೂನ್ 26, 2019
28 °C

ಯುವಕ ಸಜೀವ ದಹನ

Published:
Updated:
ಯುವಕ ಸಜೀವ ದಹನ

ಚಿಕ್ಕಬಳ್ಳಾಪುರ: ತಾಲ್ಲೂಕಿನ ಅರೂರು ಗ್ರಾಮದ ಬಳಿ ಸೋಮವಾರ ಬೆಳಿಗ್ಗೆ ಪೆರೇಸಂದ್ರದ ನಿವಾಸಿ ರಘು (35) ಎಂಬುವರು ಸಜೀವ ದಹನವಾಗಿದ್ದಾರೆ.

ಅರೂರು ಗ್ರಾಮದ ಹೊರವಲಯದಲ್ಲಿ ಬೆಳಿಗ್ಗೆ ಬೆಂಕಿ ಹೊತ್ತಿ ಉರಿಯುತ್ತಿರುವುದನ್ನು ಕಂಡು ಗ್ರಾಮಸ್ಥರು ಹತ್ತಿರ ಹೋಗಿ ನೋಡಿದಾಗ ಈ ಘಟನೆಗೆ ಬೆಳಕಿಗೆ ಬಂದಿದೆ.

‘ರಘು ಅವರು ಭಾನುವಾರ ರಾತ್ರಿ ಮನೆಗೆ ಹೋಗಿರಲಿಲ್ಲ. ಜೀವನದಲ್ಲಿ ಜುಗುಪ್ಸೆಗೊಂಡಿದ್ದ ಅವರು ಇತ್ತೀಚೆಗೆ ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಅವರೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅವರ ಪೋಷಕರು ತಿಳಿಸಿದ್ದಾರೆ’ ಎಂದು ಗುಡಿಬಂಡೆ ಪೊಲೀಸರು ಮಾಹಿತಿ ನೀಡಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry