ಲಾಸ್‌ ವೆಗಾಸ್‌ನ ಸಂಗೀತೋತ್ಸವದಲ್ಲಿ ಗುಂಡಿನ ದಾಳಿ: 50 ಸಾವು

ಸೋಮವಾರ, ಮೇ 20, 2019
32 °C
ನೂರಕ್ಕೂ ಹೆಚ್ಚು ಮಂದಿಗೆ ಗಾಯ

ಲಾಸ್‌ ವೆಗಾಸ್‌ನ ಸಂಗೀತೋತ್ಸವದಲ್ಲಿ ಗುಂಡಿನ ದಾಳಿ: 50 ಸಾವು

Published:
Updated:
ಲಾಸ್‌ ವೆಗಾಸ್‌ನ ಸಂಗೀತೋತ್ಸವದಲ್ಲಿ ಗುಂಡಿನ ದಾಳಿ: 50 ಸಾವು

ಲಾಸ್ ವೆಗಾಸ್: ಅಮೆರಿಕದ ಲಾಸ್‌ ವೆಗಾಸ್‌ನ ಮ್ಯಾಂಡೆಲೇ ಬೇ ಕ್ಯಾಸಿನೊ ಸಮೀಪ ನಡೆಯುತ್ತಿದ್ದ ಸಂಗೀತೋತ್ಸವದ ವೇಳೆ ನಡೆದಿರುವ ಗುಂಡಿನ ದಾಳಿಯಲ್ಲಿ ಕನಿಷ್ಠ 50 ಮಂದಿ ಮೃತಪಟ್ಟು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಶಂಕಿತ ದಾಳಿಕೋರ ಸ್ಥಳೀಯ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಗುಂಡಿಗೆ ದಾಳಿಕೋರ ಮೃತಪಟ್ಟಿದ್ದಾನೆ.

ಘಟನೆಯಲ್ಲಿ ಗಾಯಗೊಂಡಿರುವ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಇದೊಂದು ಭಯೋತ್ಪಾದಕ ಕೃತ್ಯವೇ ಎಂಬ ಬಗ್ಗೆಯೂ ತನಿಖೆ ನಡೆಸುತ್ತಿದ್ದೇವೆ ಎಂದು ಲಾಸ್‌ ವೆಗಾಸ್‌ನ ಪೊಲೀಸ್‌ ಮುಖ್ಯಸ್ಥರು ತಿಳಿಸಿದ್ದಾರೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry