ಕಲಬುರ್ಗಿ ತಾಲ್ಲೂಕು ಶರಣಸಿರಸಗಿ ಗ್ರಾಮ: ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಬುಧವಾರ, ಮೇ 22, 2019
29 °C

ಕಲಬುರ್ಗಿ ತಾಲ್ಲೂಕು ಶರಣಸಿರಸಗಿ ಗ್ರಾಮ: ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

Published:
Updated:
ಕಲಬುರ್ಗಿ ತಾಲ್ಲೂಕು ಶರಣಸಿರಸಗಿ ಗ್ರಾಮ: ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಕಲಬುರ್ಗಿ: ತನ್ನ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ಶರಣಸಿರಸಗಿ ಗ್ರಾಮದಲ್ಲಿ ನಡೆದಿದೆ.

ಜಯಶ್ರೀ(35), ಪವಿತ್ರಾ(12), ಸುನಿಲ್(10), ಅನಿಲ್(6) ಮೃತಪಟ್ಟವರು.

ಭಾನುವಾರ ರಾತ್ರಿಯೇ ಜಯಶ್ರೀ ಭಾವಿಗೆ ಹಾರಿದ್ದಾರೆ. ತಡರಾತ್ರಿ ಆಕೆಯ ಶವ ಹೊರ ತೆಗೆಯಲಾಯಿತು. ಸೋಮವಾರ ಬೆಳಿಗ್ಗೆ ಅಗ್ನಿಶಾಮಕ ದಳ, ಪೊಲೀಸರು ಕಾರ್ಯಾಚರಣೆ ನಡೆಸಿ ಉಳಿದವರ ಮೃತದೇಹ ಹೊರತೆಗೆದರು.

ಯಂತ್ರಗಳ ಮೂಲಕ ಬಾವಿಯ ನೀರು ಹೊರತೆಗೆದು ಶವ ಮೇಲೆತ್ತಲಾಯಿತು. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದರು.

ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry