ಡಮಾಸ್ಕಸ್‌ನಲ್ಲಿ ಬಾಂಬ್‌ ದಾಳಿ: 11 ಮಂದಿ ಸಾವು

ಭಾನುವಾರ, ಮೇ 26, 2019
26 °C

ಡಮಾಸ್ಕಸ್‌ನಲ್ಲಿ ಬಾಂಬ್‌ ದಾಳಿ: 11 ಮಂದಿ ಸಾವು

Published:
Updated:

ಬೀರತ್‌ :  ಸಿರಿಯಾ ರಾಜಧಾನಿ ಡಮಾಸ್ಕಸ್‌ನ ಪೊಲೀಸ್‌ ಠಾಣೆಯೊಂದರ ಮೇಲೆ ಸೋಮವಾರ ನಡೆದ  ಬಾಂಬ್‌ ದಾಳಿಯಲ್ಲಿ ಕನಿಷ್ಠ 11 ಮಂದಿ ಸಾವಿಗೀಡಾಗಿದ್ದಾರೆ.

ಇಬ್ಬರು ಆತ್ಮಾಹುತಿ ಬಾಂಬರ್‌ಗಳು ಈ ಕೃತ್ಯ ನಡೆಸಿದ್ದಾರೆ. ಪೊಲೀಸ್‌ ಅಧಿಕಾರಿಗಳು, ನಾಗರಿಕರು ಈ ಘಟನೆಯಲ್ಲಿ ಸಾವಿಗೀಡಾಗಿದ್ದಾರೆ ಎಂದು ಗೃಹ ಸಚಿವಾಲಯ ತಿಳಿಸಿದೆ.

‌ಈ ದಾಳಿಯ ಹೊಣೆಯನ್ನು ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry