ಅ.8 ರಿಂದ ತರಬೇತಿ ಶಿಬಿರ

ಮಂಗಳವಾರ, ಜೂನ್ 25, 2019
30 °C

ಅ.8 ರಿಂದ ತರಬೇತಿ ಶಿಬಿರ

Published:
Updated:

ಬೆಂಗಳೂರು: ಬನ್ನೇರಘಟ್ಟ ಜೈವಿಕ ಉದ್ಯಾನವು ಇದೇ 8ರಿಂದ ಪರಿಸರ ಮತ್ತು ವನ್ಯಜೀವಿ ಸಂರಕ್ಷಣೆ ಕುರಿತ ‘ಯೂತ್‌ ಕ್ಲಬ್‌–2017’ ತರಬೇತಿ ಶಿಬಿರ ಆಯೋಜಿಸಿದೆ. 15 ವಾರಗಳ ತರಬೇತಿ ಇದಾಗಿದ್ದು, ಪ್ರತಿಭಾನುವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ಉದ್ಯಾನದಲ್ಲಿ ತರಗತಿಗಳು ನಡೆಯಲಿವೆ. 6 ರಿಂದ 12ನೇ ತರಗತಿ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry