ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂವರು ವಿಜ್ಞಾನಿಗಳಿಗೆ ಭೌತಶಾಸ್ತ್ರದ ನೊಬೆಲ್

Last Updated 3 ಅಕ್ಟೋಬರ್ 2017, 13:16 IST
ಅಕ್ಷರ ಗಾತ್ರ

ಸ್ಟಾಕ್‌ಹೋಮ್: ಭೌತ ವಿಜ್ಞಾನದಲ್ಲಿ ಅಪಾರ ಸಂಶೋಧನೆ ನಡೆಸಿರುವ ವಿಜ್ಞಾನಿಗಳಾದ ರೇನರ್ ವೀಸ್, ಬ್ಯಾರಿ ಬೈಷ್, ಕಿಪ್ ತೋರ್ನ್ವ  ಅವರಿಗೆ 2017ರ ಸಾಲಿನ  ಭೌತಶಾಸ್ತ್ರ ವಿಭಾಗದ ನೊಬೆಲ್ ಪ್ರಶಸ್ತಿ ಘೋಷಿಸಲಾಗಿದೆ.

ಗುರುತ್ವಾಕರ್ಷಣೆ ತರಂಗಗಳ ಕುರಿತು ಮಾಡಿದ್ದ ಸಂಶೋಧನೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಗುರುತ್ವಾಕರ್ಷಣೆ ತರಂಗಗಳ ಕುರಿತಂತೆ ಅಲ್ಬರ್ಟ್ ಐನ್‌ಸ್ಟೈನ್ ಮೊದಲ ಬಾರಿಗೆ ಪರಿಕಲ್ಪನೆಯನ್ನು ನೀಡಿದ್ದರು.

ಖ್ಯಾತ ವಿಜ್ಞಾನಿ ಅಲ್ಪ್ರೆಡ್ ನೊಬಲ್ ಅವರ ನೆನಪಿಗಾಗಿ ಪ್ರತಿವರ್ಷ ವಿಜ್ಞಾನ, ಕಲೆ, ಸಾಹಿತ್ಯ, ಶಾಂತಿ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ನೋಬೆಲ್ ಪ್ರಶಸ್ತಿ ನೀಡಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT