ನಟ ರಾಕೇಶ್

ಶುಕ್ರವಾರ, ಮೇ 24, 2019
32 °C

ನಟ ರಾಕೇಶ್

Published:
Updated:
ನಟ ರಾಕೇಶ್

ಬೆಂಗಳೂರು: ‘ಚೆಲುವಿನ ಚಿತ್ತಾರ’ ಸಿನಿಮಾದಲ್ಲಿ ನಟ ಕೋಮಲ್ ಜೊತೆ ಹಾಸ್ಯ ಪಾತ್ರವೊಂದರಲ್ಲಿ ಅಭಿನಯಿಸಿ ಕನ್ನಡ ಸಿನಿಮಾ ವೀಕ್ಷಕರ ಗಮನ ಸೆಳೆದಿದ್ದ ರಾಕೇಶ್ (21) ಸೇಂಟ್‌ ಜಾನ್ಸ್‌ ಆಸ್ಪತ್ರೆಯಲ್ಲಿ ಸೋಮವಾರ ಸಂಜೆ  ಮೃತಪಟ್ಟಿದ್ದಾರೆ.

ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಸೆಪ್ಟೆಂಬರ್‌ 1ರಿಂದ 30ರ ನಡುವಿನ ಅವಧಿಯಲ್ಲಿ ಅವರಿಗೆ ಏಳು ಬಾರಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ರಾಕೇಶ್ ಅಂತ್ಯಸಂಸ್ಕಾರ ಮಂಗಳವಾರ ಸಂಜೆ ನಡೆಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ. ರಾಕೇಶ್ ಅವರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry