ಸಂಗೀತ–ನೃತ್ಯ ಫೆಲೋಶಿಪ್‌ಗೆ ಅರ್ಜಿ ಆಹ್ವಾನ

ಬುಧವಾರ, ಜೂನ್ 19, 2019
31 °C

ಸಂಗೀತ–ನೃತ್ಯ ಫೆಲೋಶಿಪ್‌ಗೆ ಅರ್ಜಿ ಆಹ್ವಾನ

Published:
Updated:

ಬೆಂಗಳೂರು: ಕರ್ನಾಟಕ ಸಂಗೀತ–ನೃತ್ಯ ಅಕಾಡೆಮಿಯು ಸಂಗೀತ–ನೃತ್ಯ ಕಲೆಗಳಲ್ಲಿ ಸಂಶೋಧನೆ ನಡೆಸಲು ಪರಿಶಿಷ್ಟ ಪಂಗಡದ ಕಲಾವಿದರು ಹಾಗೂ ತಜ್ಞರಿಗೆ ಗಿರಿಜನ ಉಪಯೋಜನೆಯಡಿ ಫೆಲೋಶಿಪ್ ನೀಡಲು ಅರ್ಜಿ ಆಹ್ವಾನಿಸಿದೆ. ಸಂಶೋಧನೆಗಾಗಿ ₹ 1 ಲಕ್ಷ ನೀಡಲಾಗುತ್ತದೆ.

ಸಂಶೋಧನಾರ್ಥಿಗಳು, ಪದವೀಧರರು ಹಾಗೂ 45 ವರ್ಷದೊಳಗಿನವರಾಗಿರಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್‌ 16 ಕೊನೆಯ ದಿನ. ರ್ಜಿ ಸಲ್ಲಿಕೆಗೆ ವಿಳಾಸ: ಸಂಗೀತ–ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ. ಸಂಪರ್ಕ: 080 22215072

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry