ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಳಾಂಗಣ ವಿನ್ಯಾಸ ತರಬೇತಿ

Last Updated 3 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಮಹಿಳಾ ಕಾಲೇಜು, ಕ್ರಿಯೇಟರ್ಸ್‌ ಆ್ಯಂಡ್‌ ಡಿಸೈನರ್ಸ್ ಸಂಸ್ಥೆಯ ಸಹಯೋಗದಲ್ಲಿ ಒಳಾಂಗಣ ವಿನ್ಯಾಸ (ಇಂಟೀರಿಯರ್‌ ಡಿಸೈನ್‌) ತರಬೇತಿ ಆಯೋಜಿಸಿದೆ. ಗೃಹಿಣಿಯರು, ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್‌ 11 ಕೊನೆಯ ದಿನ. ಮಾಹಿತಿಗೆ: www.creatorsanddesigners.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT