ಹಾಸನ ಜಿಲ್ಲೆ: ಒಂಟಿ ಮಹಿಳೆ ಕೊಲೆ; ದರೋಡೆ ಪ್ರಕರಣ – ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಭಾನುವಾರ, ಜೂನ್ 16, 2019
32 °C

ಹಾಸನ ಜಿಲ್ಲೆ: ಒಂಟಿ ಮಹಿಳೆ ಕೊಲೆ; ದರೋಡೆ ಪ್ರಕರಣ – ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Published:
Updated:
ಹಾಸನ ಜಿಲ್ಲೆ: ಒಂಟಿ ಮಹಿಳೆ ಕೊಲೆ; ದರೋಡೆ ಪ್ರಕರಣ – ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಹಾಸನ: ಒಂಟಿ ಮಹಿಳೆ ಕೊಲೆ ಮಾಡಿ ಚಿನ್ನಾಭರಣ ದರೋಡೆ ಮಾಡಿದ್ದ ನಾಲ್ವರು ಅಪರಾಧಿಗಳಿಗೆ ಹಾಸನದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಮೂರ್ತಿ ಶ್ಯಾಮ್ ಅವರು ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ.

ಬಿ.ಚೋಳೇನಹಳ್ಳಿಯ ಮನು, ಮಂಜ, ಸುನಿಲ್, ಬೆಂಗಳೂರಿನ ಹೊಸಕೇರಹಳ್ಳಿಯ ಮಂಜ ಶಿಕ್ಷಿತರು.

ಅಪರಾಧಿಗಳಿಗೆ ತಲಾ ₹75 ಸಾವಿರ ದಂಡ ವಿಧಿಸಲಾಗಿದೆ.

2013ರ ಸೆ.30ರಂದು ಚಿನ್ನಹೊನ್ನೇನಹಳ್ಳಿಯ ಮನೆಗೆ ನುಗ್ಗಿ ತೇಜಸ್ವಿನಿ ಎಂಬುವರನ್ನು ಹತ್ಯೆ ಮಾಡಿ ಚಿನ್ನಾಭರಣ ದೋಚಿದ್ದರು.

ಈ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು

ಸರ್ಕಾರದ ಪರವಾಗಿ ಅಭಿಯೋಜಕ ಜಯರಾಮ ಶೆಟ್ಟಿ ವಾದ ಮಂಡಿಸಿದ್ದರು.

ಇದನ್ನೂ ಓದಿ...

ಮಧ್ಯಾಹ್ನವೇ ಒಂಟಿ ಮಹಿಳೆ ಕಗ್ಗೊಲೆ

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry