110 ಅಡಿ ತಲುಪಿದ ಕೆಆರ್‌ಎಸ್ ಜಲಾಶಯ

ಬುಧವಾರ, ಜೂನ್ 19, 2019
23 °C

110 ಅಡಿ ತಲುಪಿದ ಕೆಆರ್‌ಎಸ್ ಜಲಾಶಯ

Published:
Updated:

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ ಸುರಿಯುತ್ತಿರುವ ಕಾರಣ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 110 ಅಡಿಗೆ ತಲುಪಿದೆ.

ಬುಧವಾರ ಬೆಳಿಗ್ಗೆ 109.90 ಇದ್ದ ನೀರಿನ ಮಟ್ಟ ಸಂಜೆಯ ವೇಳೆಗೆ 110 ಅಡಿಗೆ ತಲುಪಿತು. ಒಳಹರಿವು 5,272 ಕ್ಯುಸೆಕ್‌ , ಹೊರಹರಿವು 2,572 ಕ್ಯುಸೆಕ್‌ ಇತ್ತು. ಕಳೆದ ವರ್ಷ ಇದೇ ದಿನ ಜಲಾಶಯದ ನೀರಿನ ಮಟ್ಟ 89.31 ಅಡಿ ಇತ್ತು. ಒಳಹರಿವು 877 ಕ್ಯುಸೆಕ್‌, ಹೊರಹರಿವು 8,644 ಕ್ಯುಸೆಕ್‌ ಇತ್ತು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry