ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಎಸ್‌ಜಿ ಆಗಿ ಕೃಷ್ಣ ದೀಕ್ಷಿತ್‌ ಮುಂದುವರಿಕೆ

Last Updated 4 ಅಕ್ಟೋಬರ್ 2017, 19:39 IST
ಅಕ್ಷರ ಗಾತ್ರ

ಬೆಂಗಳೂರು: ಸಹಾಯಕ ಸಾಲಿಸಿಟರ್ ಜನರಲ್‌ (ಎಎಸ್‌ಜಿ) ಕೃಷ್ಣ ಎಸ್‌.ದೀಕ್ಷಿತ್‌ ಅವರನ್ನು ಎಎಸ್‌ಜಿ ಹುದ್ದೆಯಲ್ಲಿ ಮುಂದುವರಿಸಲಾಗಿದೆ.

ಮುಂದಿನ ಮೂರು ವರ್ಷಗಳ ಅವಧಿಗೆ ದೀಕ್ಷಿತ್ ಅವರು ಈ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT