ಶುಕ್ರವಾರ, ಸೆಪ್ಟೆಂಬರ್ 20, 2019
29 °C

ಮೈಸೂರು: ಸಿಡಿಲು ಬಡಿದು 6 ಸಾವು

Published:
Updated:
ಮೈಸೂರು: ಸಿಡಿಲು ಬಡಿದು 6 ಸಾವು

ಮೈಸೂರು: ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು 6 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ  ನಂದಿನಾಥಪುರದಲ್ಲಿ ಗುರುವಾರ ಸಿಡಿಲು ಬಡಿದಿದೆ. ಮೃತರು ಪಿರಿಯಾಪಟ್ಟಣ ತಾಲ್ಲೂಕಿನ ಹುಣಸೆವಾಡಿ ಗ್ರಾಮದ ನಿವಾಸಿಗಳು.

ಪಿರಿಯಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Post Comments (+)