ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಝುವೊ ಇಶಿಗುರೊಗೆ 2017ನೇ ಸಾಲಿನ ಸಾಹಿತ್ಯ ನೊಬೆಲ್‌ ಪ್ರಶಸ್ತಿ

Last Updated 5 ಅಕ್ಟೋಬರ್ 2017, 11:38 IST
ಅಕ್ಷರ ಗಾತ್ರ

ಬೆಂಗಳೂರು: ಜಪಾನ್ ಮೂಲದ ಇಂಗ್ಲಿಷ್‌ ಕಾದಂಬರಿಕಾರ ಕಝುವೊ ಇಶಿಗುರೊ ಅವರಿಗೆ 2017ನೇ ಸಾಲಿನ ಪ್ರತಿಷ್ಠಿತ ಸಾಹಿತ್ಯ ನೊಬೆಲ್‌ ಪ್ರಶಸ್ತಿ ಲಭಿಸಿದೆ.

</p><p>ಇಶಿಗುರೊ ತಮ್ಮ ‘ದಿ ರಿಮೇನ್ಸ್ ಆಫ್ ದಿ ಡೇ’ ಕಾದಂಬರಿಗಾಗಿ 1989ರಲ್ಲಿ ಮ್ಯಾನ್ ಬುಕರ್ ಪ್ರಶಸ್ತಿಗೆ ಪಾತ್ರರಾಗಿದ್ದರು.</p></p>

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT