ಕುಶಾಲನಗರ, ಕೂಡಿಗೆ; ಧಾರಾಕಾರ ಮಳೆ

ಗುರುವಾರ , ಜೂನ್ 20, 2019
27 °C

ಕುಶಾಲನಗರ, ಕೂಡಿಗೆ; ಧಾರಾಕಾರ ಮಳೆ

Published:
Updated:
ಕುಶಾಲನಗರ, ಕೂಡಿಗೆ; ಧಾರಾಕಾರ ಮಳೆ

ಕುಶಾಲನಗರ: ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಗುರುವಾರ ಮಧ್ಯಾಹ್ನ ಧಾರಾಕಾರ ಮಳೆ ಸುರಿಯಿತು. ಬೆಳಿಗ್ಗೆ ಬಿಸಿಲಿನ ವಾತಾವರಣ ಇತ್ತು. ಬೆಳಿಗ್ಗೆ 11.30ರಿಂದ ಸುಮಾರು 2 ಗಂಟೆ ಧಾರಾಕಾರ ಮಳೆ ಸುರಿಯಿತು.

ಮಧ್ಯಾಹ್ನದ ಬಳಿಕವೂ ಮಳೆ ಸುರಿಯಿತು. ಚರಂಡಿಗಳಲ್ಲಿ ಮಳೆ ನೀರು ತುಂಬಿ ರಸ್ತೆ ಮೇಲೂ ಹರಿಯಿತು. ವಾಹನ ಸಂಚಾರಕ್ಕೂ ತೊಂದರೆ ಉಂಟಾಯಿತು. ಬೀದಿಬದಿ ವ್ಯಾಪಾರಿಗಳು ಮಳೆ ರಕ್ಷಣೆಗಾಗಿ ಅಕ್ಕಪಕ್ಕದ ಅಂಗಡಿಗಳಲ್ಲಿ ಆಶ್ರಯ ಪಡೆದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry