ಒಂದು ಕೋಟಿ ರೂಪಾಯಿ ಸಿಕ್ಕರೆ?

ಸೋಮವಾರ, ಜೂನ್ 24, 2019
29 °C

ಒಂದು ಕೋಟಿ ರೂಪಾಯಿ ಸಿಕ್ಕರೆ?

Published:
Updated:
ಒಂದು ಕೋಟಿ ರೂಪಾಯಿ ಸಿಕ್ಕರೆ?

ಎರಡು ಸೈಟು ಒಂದು ಕಾರು

ನನಗೆ ಒಂದು ಕೋಟಿ ರೂಪಾಯಿ ದೊರೆತರೆ ನನ್ನ ಹೆಂಡತಿ ಮತ್ತು ಮಕ್ಕಳ ಆಸೆಯಂತೆ ಧಾರವಾಡದಲ್ಲಿ ಎರಡು ಸ್ಯೆಟು ಮತ್ತು ಒಂದು ನಾಲ್ಕು ಚಕ್ರಗಳ ವಾಹನವನ್ನು ತೆಗೆದುಕೊಳ್ಳುವೆ. ನನಗೆ ಪೆನ್ಷನ್ ಬರುವುದರಿಂದ ಅರ್ಧ ಹಣವನ್ನು ನಾನು ಕಲಿತ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಕೊಡುವ ಆಸೆ ಹೊಂದಿರುವೆ. ‌

–ಡಾ.ಎಸ್.ಬಿ.ದಳವಾಯಿ,

ವಿಶ್ರಾಂತ ಪ್ರಾಂಶುಪಾಲ, ಚನ್ನಮ್ಮನ ಕಿತ್ತೂರು, ಬೆಳಗಾವಿ

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry