ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಣ್ವಸ್ತ್ರ ವಿರೋಧಿ ಆಂದೋಲನಕ್ಕೆ ನೊಬೆಲ್‌ ಶಾಂತಿ ಪುರಸ್ಕಾರ

Last Updated 6 ಅಕ್ಟೋಬರ್ 2017, 9:29 IST
ಅಕ್ಷರ ಗಾತ್ರ

ಅಣ್ವಸ್ತ್ರ ವಿರೋಧಿ ಅಂತರರಾಷ್ಟ್ರೀಯ ಆಂದೋಲನ (ಐಸಿಎಎನ್‌) ಸಂಘಟನೆಯು 2017ರ ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ಆಯ್ಕೆಯಾಗಿದೆ.

ಐಸಿಎಎನ್ ಸಂಘಟನೆಯು ಅಣ್ವಸ್ತ್ರ ವಿರೋಧಿ ಚಳವಳಿಯ ಮುಂಚೂಣಿಯಲ್ಲಿದೆ.

ಡಿಸೆಂಬರ್ 10ರಂದು ಓಸ್ಲೊದಲ್ಲಿ ನೊಬೆಲ್‌ ಶಾಂತಿ ಪುರಸ್ಕಾರ ಪ್ರದಾನ ಸಮಾರಂಭ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT