ಬೆಂಗಳೂರಿನಲ್ಲಿ ಮಳೆಯ ಆರ್ಭಟ ಆರಂಭ: ರಸ್ತೆಗಳೆ ರಾಜ ಕಾಲುವೆ!

ಮಂಗಳವಾರ, ಮೇ 21, 2019
24 °C

ಬೆಂಗಳೂರಿನಲ್ಲಿ ಮಳೆಯ ಆರ್ಭಟ ಆರಂಭ: ರಸ್ತೆಗಳೆ ರಾಜ ಕಾಲುವೆ!

Published:
Updated:
ಬೆಂಗಳೂರಿನಲ್ಲಿ ಮಳೆಯ ಆರ್ಭಟ ಆರಂಭ: ರಸ್ತೆಗಳೆ ರಾಜ ಕಾಲುವೆ!

ಬೆಂಗಳೂರು: ಎರಡು ದಿನಗಳಿಂದ ಅಬ್ಬರಿಸುತ್ತಿರುವ ಮಳೆ ಶುಕ್ರವಾರ ಸಂಜೆ ಮತ್ತೆ ಆರ್ಭಟಿಸಲಾರಂಭಿಸಿದೆ.

ಸಂಜೆಯೆ ಮಳೆ ಸಣ್ಣದಾಗಿ ಬೀಳಲು ಆರಂಭಿಸಿದ್ದು, ಹಲವೆಡೆ ಸಂಚಾರ ಮಂದಗತಿಯಲ್ಲಿ ಸಾಗುತ್ತಿದೆ.

ಬಿಟಿಎಂ ಲೇಔಟ್‌ನಲ್ಲಿ ಮಳೆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.

ಅಕ್ಕಿತಿಮ್ಮನಹಳ್ಳಿಯಲ್ಲಿ ರಸ್ತೆಯಲ್ಲಿ ನೀರು ಹರಿಯುತ್ತಿದೆ. ಶಾಂತಿನಗರದಿಂದ ನಂಜಪ್ಪ ಜಂಕ್ಷನ್‌ ವರೆಗೆ ಸಂಚಾರ ದಟ್ಟಣೆ ಇದೆ.

ಅ. 9ರ ವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry