ಏಕಕಾಲಕ್ಕೆ ಚುನಾವಣೆ: ಬಿಜೆಪಿ ಸ್ವಾಗತ

ಮಂಗಳವಾರ, ಜೂನ್ 18, 2019
26 °C

ಏಕಕಾಲಕ್ಕೆ ಚುನಾವಣೆ: ಬಿಜೆಪಿ ಸ್ವಾಗತ

Published:
Updated:

ಬೆಂಗಳೂರು: ಲೋಕಸಭೆ ಮತ್ತು ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಚುನಾವಣಾ ಆಯೋಗದ ಚಿಂತನೆಯನ್ನು ಬಿಜೆಪಿ ಸ್ವಾಗತಿಸಿದೆ.

ಕೇಂದ್ರ ಸರ್ಕಾರ ಹಾಗೂ ಎಲ್ಲ ರಾಜಕೀಯ ಪಕ್ಷಗಳು ಈ ಬಗ್ಗೆ ಚರ್ಚೆ ನಡೆಸಿ, ಒಂದು ನಿರ್ಧಾರಕ್ಕೆ ಬರಬೇಕು ಎಂದು ಬಿಜೆಪಿ ವಕ್ತಾರ ಎಸ್. ಸುರೇಶ್‌ ಕುಮಾರ್ ಮಾಧ್ಯಮಗೋಷ್ಠಿಯಲ್ಲಿ ಶುಕ್ರವಾರ ಹೇಳಿದರು.

ಯಾತ್ರೆ ಸಂಚಾಲಕಿಯಾಗಿ ಶೋಭಾ:

ಬಿಜೆಪಿ ನಡೆಸಲಿರುವ ನವ ಕರ್ನಾಟಕ ನಿರ್ಮಾಣ ಪರಿವರ್ತನಾ ರಥಯಾತ್ರೆಯ ಸಂಚಾಲಕಿಯಾಗಿ ಪಕ್ಷದ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಅವರನ್ನು ನೇಮಕ ಮಾಡಲಾಗಿದೆ. ಜಿಲ್ಲೆಗೆ ಒಬ್ಬರಂತೆ ಸಂಚಾಲಕರನ್ನು ನೇಮಿಸಲಾಗಿದೆ.

ದಕ್ಷಿಣ ಭಾಗದ ಯಾತ್ರೆ ನವೆಂಬರ್ 2ರಂದು ಬೆಂಗಳೂರಿನಲ್ಲಿ ಆರಂಭವಾಗಲಿದೆ. ಉತ್ತರ ಭಾಗದ ಯಾತ್ರೆ ಹುಬ್ಬಳ್ಳಿಯಿಂದ ಹೊರಡಲಿದ್ದು, ದಿನಾಂಕ ಇನ್ನೂ ನಿಗದಿಯಾಗಿಲ್ಲ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry