ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೇಷಾದ್ರಿಪುರ: ಇಂದು ಅಂತರರಾಷ್ಟ್ರೀಯ ಸಮ್ಮೇಳನ

Last Updated 6 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ಯಲಹಂಕದ ಶೇಷಾದ್ರಿಪುರ ಪ್ರಥಮದರ್ಜೆ ಕಾಲೇಜು ಇದೇ 7ರಂದು ಕಾಲೇಜು ಆವರಣದಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ ಆಯೋಜಿಸಿದೆ’ ಎಂದು ಕಾಲೇಜಿನ ಪ್ರಾಂಶುಪಾಲ ಎಸ್‌.ಎನ್‌. ವೆಂಕಟೇಶ್ ತಿಳಿಸಿದರು.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂಸದ ಎಂ. ವೀರಪ್ಪ ಮೊಯಿಲಿ ಅವರು ಕಾರ್ಯಕ್ರಮ ಉದ್ಘಾಟಿಸುತ್ತಾರೆ. ವಾಣಿಜ್ಯ, ಆಡಳಿತ ನಿರ್ವಹಣೆ, ವಿಜ್ಞಾನ ಮತ್ತು ತಂತ್ರಜ್ಞಾನದ ವಿವಿಧ ದೃಷ್ಟಿಕೋನಗಳು ಎಂಬ ವಿಷಯಕ್ಕೆ ಸಂಬಂಧಿಸಿದಂತೆ 200 ಕ್ಕೂ ಹೆಚ್ಚಿನ ತಜ್ಞರು ಪ್ರಬಂಧಗಳನ್ನು ಮಂಡಿಸುತ್ತಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT