ಕಡಲ್ಗಳ್ಳರ ಬಂಧನ

ಗುರುವಾರ , ಜೂನ್ 27, 2019
23 °C

ಕಡಲ್ಗಳ್ಳರ ಬಂಧನ

Published:
Updated:

ನವದೆಹಲಿ: ಏಡನ್ ಕೊಲ್ಲಿ ಬಳಿ ಭಾರತದ ಸರಕು ಸಾಗಣೆ ಹಡಗೊಂದನ್ನು ದೋಚಲು ಪ್ರಯತ್ನಿಸಿದ ಕಡಲ್ಗಳ್ಳರನ್ನು ಭಾರತೀಯ ನೌಕಾಪಡೆ ಸಿಬ್ಬಂದಿ ಬಂಧಿಸಿದ್ದಾರೆ.

ಕಡಲ್ಗಳ್ಳರು ಸಣ್ಣ ದೋಣಿ ಮತ್ತು ಏಣಿ ಬಳಸಿ ಭಾರತದ ಎಂ.ವಿ. ಜಗ್ ಅಮರ್ ಸರಕು ಸಾಗಣೆ ಹಡಗನ್ನು ಏರಿದ್ದರು. ಸಿಬ್ಬಂದಿಯನ್ನು ಬೆದರಿಸಿ ಹಡಗನ್ನು ದೋಚಲು ಪ್ರಯತ್ನಿಸುತ್ತಿದ್ದರು. ಅಷ್ಟರಲ್ಲಿ ಭಾರತೀಯ ನೌಕಾಪಡೆಯ ಐಎನ್‌ಎಸ್‌ ತ್ರಿಶೂಲ್‌ ಯುದ್ಧನೌಕೆಯು ಹಡಗನ್ನು ಸಮೀಪಿಸಿತು ಎಂದು ಮೂಲಗಳು ಹೇಳಿವೆ. ನಂತರ ನೌಕಾಪಡೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ 12 ಕಡಲ್ಗಳ್ಳರನ್ನು ಬಂಧಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry