ಕಾಂಗ್ರೆಸ್‌ನಿಂದ ಸ್ಪರ್ಧೆ: ಶಾಸಕ ಚಲುವರಾಯಸ್ವಾಮಿ

ಬುಧವಾರ, ಜೂನ್ 26, 2019
22 °C

ಕಾಂಗ್ರೆಸ್‌ನಿಂದ ಸ್ಪರ್ಧೆ: ಶಾಸಕ ಚಲುವರಾಯಸ್ವಾಮಿ

Published:
Updated:

ಕೊಪ್ಪ (ಮಂಡ್ಯ ಜಿಲ್ಲೆ): ‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಗಮಂಗಲ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುತ್ತೇನೆ’ ಎಂದು ಶಾಸಕ ಎನ್.ಚಲುವರಾಯಸ್ವಾಮಿ ಶುಕ್ರವಾರ ಹೇಳಿದರು.

ಸಮೀಪದ ಮರಳಿಗ ಗ್ರಾಮದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳಿಗೆ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಕೆಲ ಬೆಳವಣಿಗೆಗಳಿಂದಾಗಿ ಜೆಡಿಎಸ್‌ ನಿಂದ ಏಳು ಶಾಸಕರು ಹೊರಬಂದಿದ್ದೇವೆ. ಸಂಕ್ರಾಂತಿ ನಂತರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬೆಂಗಳೂರಿನಲ್ಲಿ ಸಭೆ ನಡೆಸಿ ಕಾಂಗ್ರೆಸ್ ಸೇರುತ್ತೇವೆ’ ಎಂದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry