ಎಲ್ಗರ್‌, ಮಾರ್ಕೆಮ್‌ ಶತಕದ ಅಬ್ಬರ

ಸೋಮವಾರ, ಮೇ 20, 2019
30 °C
ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯ

ಎಲ್ಗರ್‌, ಮಾರ್ಕೆಮ್‌ ಶತಕದ ಅಬ್ಬರ

Published:
Updated:
ಎಲ್ಗರ್‌, ಮಾರ್ಕೆಮ್‌ ಶತಕದ ಅಬ್ಬರ

ಬ್ಲೊಯೆಮ್‌ಫಂಟೆನ್‌, ದಕ್ಷಿಣ ಆಫ್ರಿಕಾ: ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ಡೀನ್ ಎಲ್ಗರ್ (113), ಎಡೆನ್ ಮಾರ್ಕೆಮ್‌ ಅವರ ಶತಕದ ಅಬ್ಬರದಿಂದಾಗಿ ದಕ್ಷಿಣ ಆಫ್ರಿಕಾ ತಂಡ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಮೊದಲ ಇನಿಂಗ್ಸ್‌ನಲ್ಲಿ ಬೃಹತ್ ಮೊತ್ತ ದಾಖಲಿಸುವ ಕಡೆ ಹೆಜ್ಜೆ ಇರಿಸಿದೆ.

ಟಾಸ್ ಗೆದ್ದುಕೊಂಡ ಬಾಂಗ್ಲಾದೇಶ ತಂಡ ದಕ್ಷಿಣ ಆಫ್ರಿಕಾ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಈ ಅವಕಾಶ ಪಡೆದ ಫಾಫ್‌ ಡು ಪ್ಲೆಸಿಸ್ ಬಳಗ ಮೊದಲ ದಿನದಾಟದ ಅಂತ್ಯಕ್ಕೆ 90 ಓವರ್‌ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 428 ರನ್ ಗಳಿಸಿತು.

ಸಂಕ್ಷಿಪ್ತ ಸ್ಕೋರು

ದಕ್ಷಿಣ ಆಫ್ರಿಕಾ: ಮೊದಲ ಇನಿಂಗ್ಸ್‌: 90 ಓವರ್‌ಗಳಲ್ಲಿ 3 ವಿಕೆಟ್‌ಗಳಿಗೆ 428 (ಡೀಮ್ ಎಲ್ಗರ್‌ 113, ಎಡೆನ್ ಮಾರ್ಕೆಮ್‌ 143, ಹಾಶಿಮ್ ಆಮ್ಲಾ ಬ್ಯಾಟಿಂಗ್‌ 89, ಫಾಫ್ ಡು ಪ್ಲೆಸಿಸ್ 62).

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry