ನೌಕರರ ತುಟ್ಟಿಭತ್ಯೆ ಶೇ2 ರಷ್ಟು ಹೆಚ್ಚಳ

ಮಂಗಳವಾರ, ಜೂನ್ 18, 2019
23 °C

ನೌಕರರ ತುಟ್ಟಿಭತ್ಯೆ ಶೇ2 ರಷ್ಟು ಹೆಚ್ಚಳ

Published:
Updated:
ನೌಕರರ ತುಟ್ಟಿಭತ್ಯೆ ಶೇ2 ರಷ್ಟು ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ನೀಡುವ ತುಟ್ಟಿಭತ್ಯೆಯನ್ನು ಇದೇ ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ಶೇ 2 ರಷ್ಟು ಹೆಚ್ಚಿಸಲಾಗಿದೆ.

ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದ್ದು, ಮೂಲವೇತನದ ಶೇ43.25ರಷ್ಟಿದ್ದ ತುಟ್ಟಿಭತ್ಯೆ ದರ ಶೇ45.25ಕ್ಕೆ ಏರಿಕೆಯಾಗಲಿದೆ.ನಿವೃತ್ತ ನೌಕರರು, ಕುಟುಂಬ ನಿವೃತ್ತಿ ವೇತನ ಪಡೆಯುತ್ತಿರುವವರು ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೂ ಲಾಭವಾಗಲಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry