ದಲಿತ ಅರ್ಚಕರ ನೇಮಕಕ್ಕೆ ಶಿಫಾರಸು

ಬುಧವಾರ, ಜೂನ್ 19, 2019
29 °C

ದಲಿತ ಅರ್ಚಕರ ನೇಮಕಕ್ಕೆ ಶಿಫಾರಸು

Published:
Updated:
ದಲಿತ ಅರ್ಚಕರ ನೇಮಕಕ್ಕೆ ಶಿಫಾರಸು

ತಿರುವನಂತಪುರ : ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ವ್ಯಾಪ್ತಿಗೆ ಒಳಪಟ್ಟಿರುವ ದೇವಸ್ಥಾನಗಳಲ್ಲಿ ಖಾಲಿ ಇರುವ 62 ಅರ್ಚಕರ ಹುದ್ದೆಗಳ ನೇಮಕಕ್ಕೆ ಶಿಫಾರಸು ಮಾಡಿರುವವರ ಪಟ್ಟಿಯಲ್ಲಿ 36 ಬ್ರಾಹ್ಮಣೇತರರು ಇದ್ದಾರೆ. ಇವರ ಪೈಕಿ ಆರು ಮಂದಿ ದಲಿತರು.

ಕೇರಳ ದೇವಸ್ವಂ ನೇಮಕಾತಿ ಮಂಡಳಿ ಈ ಶಿಫಾರಸು ಮಾಡಿದೆ ಎಂದು ಪ್ರಕಟಣೆ ತಿಳಿಸಿದೆ. ಅರ್ಚಕರ ಹುದ್ದೆಗೆ 6 ದಲಿತರ ನೇಮಕಕ್ಕೆ

ಶಿಫಾರಸು ಮಾಡಿರುವುದು ಇದೇ ಮೊದಲು.

ಶಬರಿಮಲೆ ಅಯ್ಯಪ್ಪ ಸೇರಿದಂತೆ 1,248 ದೇವಸ್ಥಾನಗಳು ಟಿಡಿಬಿ ವ್ಯಾಪ್ತಿಗೆ ಒಳಪಟ್ಟಿವೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry