ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರ ನಿರ್ದೇಶಕ ಕುಂದನ್ ಶಾ ಇನ್ನಿಲ್ಲ

Last Updated 7 ಅಕ್ಟೋಬರ್ 2017, 10:44 IST
ಅಕ್ಷರ ಗಾತ್ರ

ಮುಂಬೈ: ಚಿತ್ರ ನಿರ್ದೇಶಕ ಕುಂದನ್‌ ಶಾ (69) ಮುಂಬೈನ ತಮ್ಮ ನಿವಾಸದಲ್ಲಿ ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

1983ರಲ್ಲಿ ಅವರು ನಿರ್ದೇಶಿಸಿದ್ದ ‘ಜಾನೆ ಭಿ ದೋ ಯಾರೊ’ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿತ್ತು.

ವ್ಯಂಗ್ಯಚಿತ್ರಕಾರ ಆರ್‌.ಕೆ. ಲಕ್ಷ್ಮಣ್‌ ಅವರು ಸೃಜಿಸಿದ ಪಾತ್ರಗಳನ್ನು ಆಧರಿಸಿ ನಿರ್ಮಿಸಿದ್ದ ‘ವಾಗಲೆ ಕಿ ದುನಿಯಾ’ ಮತ್ತು ‘ನುಕ್ಕಡ್’ ಧಾರಾವಾಹಿಗಳನ್ನು ಶಾ ದೂರದರ್ಶನಕ್ಕಾಗಿ ನಿರ್ದೇಶಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT