13ರಂದು ರಾಷ್ಟ್ರದಾದ್ಯಂತ ಪೆಟ್ರೋಲ್‌ ಬಂಕ್‌ಗಳು ಬಂದ್‌

ಮಂಗಳವಾರ, ಜೂನ್ 18, 2019
24 °C

13ರಂದು ರಾಷ್ಟ್ರದಾದ್ಯಂತ ಪೆಟ್ರೋಲ್‌ ಬಂಕ್‌ಗಳು ಬಂದ್‌

Published:
Updated:
13ರಂದು ರಾಷ್ಟ್ರದಾದ್ಯಂತ ಪೆಟ್ರೋಲ್‌ ಬಂಕ್‌ಗಳು ಬಂದ್‌

ಬೆಂಗಳೂರು: ಕೇಂದ್ರ ಸರ್ಕಾರ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಅ. 13ರಂದು ರಾಷ್ಟ್ರದಾದ್ಯಂತ ಒಂದು ದಿನ ಪೆಟ್ರೋಲ್‌ ಬಂಕ್‌ ಬಂದ್‌ಗೆ ಕರೆ ನೀಡಲಾಗಿದೆ.

ಅ.12ರ ಮಧ್ಯರಾತ್ರಿ 12ರಿಂದ ಅ.13ರ ಮಧ್ಯರಾತ್ರಿ 12ರ ವರೆಗೆ ಒಂದು ದಿನ ಪೆಟ್ರೋಲ್‌ ಬಂಕ್‌ಗಳು ಬಂದ್‌ ಆಗಲಿವೆ.

ಕರ್ನಾಟಕ ರಾಜ್ಯ ಪೆಟ್ರೋಲಿಯಂ ವಿತರಕರ ಫೆಡರೇಷನ್‌ ಸೇರಿದಂತೆ ಮೂರು ರಾಷ್ಟ್ರೀಯ ಸಂಸ್ಥೆಗಳು ಒಂದು ದಿನದ ಮುಷ್ಕರ ಕೈಗೊಳ್ಳಲು ನಿರ್ಧರಿಸಿವೆ.  

ಪೆಟ್ರೋಲಿಯಂ ಉತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಅಡಿ ತರಬೇಕು ಎಂಬುದು ಪೆಟ್ರೋಲಿಯಂ ವಿತರಕರ ಬೇಡಿಕೆ.

13ರಂದು ಕರೆ ನೀಡಿರುವ ಮುಷ್ಕರ ವೇಳೆ ದೇಶದಲ್ಲಿನ 54 ಸಾವಿರ ಪೆಟ್ರೊಲ್‌ ಬಂಕ್‌ಗಳು ಬಂದ್‌ ಆಗಲಿವೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry