₹5,000 ಕೋಟಿ ಹೂಡಿಕೆ: ಪತಂಜಲಿ

ಸೋಮವಾರ, ಜೂನ್ 24, 2019
30 °C

₹5,000 ಕೋಟಿ ಹೂಡಿಕೆ: ಪತಂಜಲಿ

Published:
Updated:

ಇಂದೋರ್: ‘ಪ್ರಸಕ್ತ ಆರ್ಥಿಕ ವರ್ಷದಲ್ಲಿ, ವಹಿವಾಟು ವಿಸ್ತರಣೆ ಉದ್ದೇಶದಿಂದ ₹5,000 ಕೋಟಿ ಹೂಡಿಕೆ ಮಾಡಲಾಗುವುದು’ ಎಂದು ಪತಂಜಲಿ ಆಯುರ್ವೇದ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಬಾಲಕೃಷ್ಣ ತಿಳಿಸಿದ್ದಾರೆ.

ಮಧ್ಯಪ್ರದೇಶ, ರಾಜಸ್ಥಾನ, ಜಮ್ಮು–ಕಾಶ್ಮೀರ, ಉತ್ತರ ಪ್ರದೇಶ ಮತ್ತು ಆಂಧ್ರಪ್ರದೇಶದಲ್ಲಿ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

ಮಧ್ಯ ಪ್ರದೇಶದ ಧಾರ್ ಜಿಲ್ಲೆಯ ಪಿಥಂಪುರ ಕೈಗಾರಿಕಾ ಪ್ರದೇಶದಲ್ಲಿ ₹500 ಕೋಟಿ ವಚ್ಚದಲ್ಲಿ ಆಹಾರ ಸಂಸ್ಕರಣಾ ಘಟಕ ಸ್ಥಾಪಿಸಲಾಗುವುದು. 2018ರ ಮಾರ್ಚ್‌ನಿಂದ ಕಾರ್ಯಾರಂಭ ಮಾಡಲಿದೆ ಎಂದು ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry