‘ಶ್ರೇಷ್ಠ ಆಟ ಆಡುವತ್ತ ಚಿತ್ತ ನೆಟ್ಟಿದ್ದೇನೆ’

ಸೋಮವಾರ, ಮೇ 20, 2019
32 °C

‘ಶ್ರೇಷ್ಠ ಆಟ ಆಡುವತ್ತ ಚಿತ್ತ ನೆಟ್ಟಿದ್ದೇನೆ’

Published:
Updated:
‘ಶ್ರೇಷ್ಠ ಆಟ ಆಡುವತ್ತ ಚಿತ್ತ ನೆಟ್ಟಿದ್ದೇನೆ’

ಬೆಂಗಳೂರು: ‘ಕೆ.ತಿಮ್ಮಪ್ಪಯ್ಯ, ಶಫಿ ದಾರಾಷಾ ಸೇರಿದಂತೆ ಹಲವು ಟೂರ್ನಿಗಳಲ್ಲಿ ಶ್ರೇಷ್ಠ ಆಟ ಆಡಿದ್ದೆ. ಹೀಗಾಗಿ ರಣಜಿ ತಂಡಕ್ಕೆ ಆಯ್ಕೆಯಾಗುವ ವಿಶ್ವಾಸ ಇತ್ತು. ಈ ಬಾರಿ ಸ್ಥಾನ ಸಿಕ್ಕಿರುವುದರಿಂದ ತುಂಬಾ ಖುಷಿಯಾಗಿದೆ. ಸಿಕ್ಕ ಅವಕಾಶದಲ್ಲಿ ಉತ್ತಮ ಆಟ ಆಡಿ ತಂಡದ ಗೆಲುವಿಗಾಗಿ ಪ್ರಯತ್ನಿಸುತ್ತೇನೆ’ ಎಂದು ಅಭಿಷೇಕ್‌ ರೆಡ್ಡಿ ‘ಪ್ರಜಾವಾಣಿ’ಗೆ ತಿಳಿಸಿದರು.

‘ಈ ಬಾರಿ ಹೊಸ ಕೋಚ್‌ಗಳ ಮಾರ್ಗದರ್ಶನದಲ್ಲಿ ವಿಶೇಷ ತರಬೇತಿ ಪಡೆದಿದ್ದೇವೆ. ಅಭ್ಯಾಸ ಪಂದ್ಯಗಳಲ್ಲಿ 94 ಮತ್ತು 40 ರನ್‌ ಗಳಿಸಿದ್ದರಿಂದ ವಿಶ್ವಾಸ ಹೆಚ್ಚಿದೆ. ಅಸ್ಸಾಂ ವಿರುದ್ಧದ ಮೊದಲ ಪಂದ್ಯದಲ್ಲಿ ಶತಕ ಗಳಿಸಬೇಕೆಂಬ ಗುರಿ ಇಟ್ಟುಕೊಂಡಿದ್ದೇನೆ. ಈ ನಿಟ್ಟಿನಲ್ಲಿ ಇನ್ನಷ್ಟು ಸಿದ್ಧತೆಗಳನ್ನು ಮಾಡಿಕೊಂಡು ಅಂಗಳಕ್ಕಿಳಿಯುತ್ತೇನೆ’ ಎಂದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry