ದಲ್ವಿಂದರ್, ಮಹಕ್ ಚಾಂಪಿಯನ್‌

ಬುಧವಾರ, ಜೂನ್ 19, 2019
29 °C
ಫೆನೆಸ್ಟಾ ರಾಷ್ಟ್ರೀಯ ಟೆನಿಸ್ ಚಾಂಪಿಯನ್‌ಷಿಪ್‌

ದಲ್ವಿಂದರ್, ಮಹಕ್ ಚಾಂಪಿಯನ್‌

Published:
Updated:

ನವದೆಹಲಿ: ದಲ್ವಿಂದರ್ ಸಿಂಗ್‌ ಹಾಗೂ ಮಹಕ್ ಜೈನ್ ಶನಿವಾರ ಇಲ್ಲಿ ಮುಕ್ತಾಯಗೊಂಡ ಫೆನೆಸ್ಟಾ ರಾಷ್ಟ್ರೀಯ ಟೆನಿಸ್ ಚಾಂಪಿಯನ್‌ಷಿಪ್‌ ನಲ್ಲಿ ಚಾಂಪಿಯನ್ ಆಗಿದ್ದಾರೆ.

ಪುರುಷರ ಸಿಂಗಲ್ಸ್ ವಿಭಾಗದ ಫೈನಲ್ ಪಂದ್ಯದಲ್ಲಿ ದಲ್ವಿಂದರ್‌ 6–3, 6–4ರಲ್ಲಿ ನೇರ ಸೆಟ್‌ಗಳಿಂದ ಸೂರಜ್ ಪ್ರಬೋಧ್‌ ಅವರನ್ನು ಮಣಿಸಿದರು.

ಇಂದೋರ್‌ನ ಮಹಕ್‌ ಮಹಿಳೆಯರ ಸಿಂಗಲ್ಸ್‌ ವಿಭಾಗದ ಫೈನಲ್‌ನಲ್ಲಿ 7–5, 6–3ರಲ್ಲಿ ಜೀಲ್ ದೇಸಾಯಿ ಅವರನ್ನು ಮಣಿಸಿದರು. ಒತ್ತಡ ಇಲ್ಲದೆ ಆಡಿದ ಅವರು ಅಪೂರ್ವ ಸಾಮರ್ಥ್ಯದಿಂದ ಎದುರಾಳಿಯ ಸ್ಮ್ಯಾಷ್‌ ಮತ್ತು ರಿಟರ್ನ್ಸ್‌ಗಳಿಗೆ ತಕ್ಕ ಉತ್ತರ ನೀಡಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry