ಕೆಎಸ್‌ಸಿಎ ತಂಡಕ್ಕೆ ಜಯ

ಗುರುವಾರ , ಮೇ 23, 2019
29 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಕೆಎಸ್‌ಸಿಎ ತಂಡಕ್ಕೆ ಜಯ

Published:
Updated:

ಬೆಂಗಳೂರು: ದೇವದತ್ ಪಡಿಕ್ಕಲ್‌ (ಅಜೇಯ 106) ಅವರ ಶತಕದ ಬಲದಿಂದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ತಂಡ 19 ವರ್ಷದೊಳಗಿನವರ ವಿನೂ ಮಂಕಡ್‌ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ಶನಿವಾರ 7 ವಿಕೆಟ್‌ಗಳಿಂದ ಗೋವಾ ತಂಡದ ವಿರುದ್ಧ ಜಯದಾಖಲಿಸಿದೆ.

ಸಂಕ್ಷಿಪ್ತ ಸ್ಕೋರು: ಗೋವಾ ಕ್ರಿಕೆಟ್ ಸಂಸ್ಥೆ: 38 ಓವರ್‌ಗಳಲ್ಲಿ 185 (ರಾಹುಲ್ ಮೆಹ್ತಾ 77, ಮಂತನ್ ಕುತ್ಕರ್‌ 40, ತುನಿಶ್‌ ಸಾವ್ಕರ್‌

34; ರುಚಿರ್‌ ಜೋಷಿ 39ಕ್ಕೆ3, ಮನೋಜ್‌ 41ಕ್ಕೆ2, ಅಮನ್‌ ಖಾನ್‌ 41ಕ್ಕೆ2). ಕೆಎಸ್‌ಸಿಎ: 31.4 ಓವರ್‌ಗಳಲ್ಲಿ 3 ವಿಕೆಟ್‌ಗೆ 191 (ದೇವದತ್ ಪಡಿಕ್ಕಲ್‌ ಅಜೇಯ 106, ಮೋಹಿತ್‌ 35). ಫಲಿತಾಂಶ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ತಂಡಕ್ಕೆ 7 ವಿಕೆಟ್‌ಗಳ ಜಯ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry