ನರಸಿಂಹಸ್ವಾಮಿಗೆ ಪು.ತಿ.ನ ರಾಷ್ಟ್ರೀಯ ಪ್ರಶಸ್ತಿ

ಬುಧವಾರ, ಜೂನ್ 19, 2019
32 °C

ನರಸಿಂಹಸ್ವಾಮಿಗೆ ಪು.ತಿ.ನ ರಾಷ್ಟ್ರೀಯ ಪ್ರಶಸ್ತಿ

Published:
Updated:
ನರಸಿಂಹಸ್ವಾಮಿಗೆ ಪು.ತಿ.ನ ರಾಷ್ಟ್ರೀಯ ಪ್ರಶಸ್ತಿ

ಮಂಡ್ಯ: ಮುಂಬೈನ ಅಖಿಲ ಭಾರತ ಕನ್ನಡಿಗರ ಒಕ್ಕೂಟ ‘ಸಂಸಾಧನ’ ಸಂಸ್ಥೆ ನೀಡುವ ಈ ಬಾರಿಯ ಪು.ತಿ.ನ ರಾಷ್ಟ್ರೀಯ ಪ್ರಶಸ್ತಿಗೆ ನಗರದ ಸಾಹಿತಿ ಡಾ.ಹುಲಿವಾನ ನರಸಿಂಹಸ್ವಾಮಿ ಆಯ್ಕೆಯಾಗಿದ್ದಾರೆ.

₹ 50 ಸಾವಿರ ಹಾಗೂ ಸ್ಮರಣಿಕೆಯನ್ನು ಪ್ರಶಸ್ತಿ ಒಳಗೊಂಡಿದೆ. ನರಸಿಂಹಸ್ವಾಮಿ ಅವರು 450ಕ್ಕೂ ಹೆಚ್ಚು ಕನ್ನಡ ಕೃತಿ ಪ್ರಕಟಿಸಿದ್ದು, ಕೆಲ ಪುಸ್ತಕಗಳು ಹಿಂದಿ ಹಾಗೂ ಇಂಗ್ಲಿಷಿಗೆ ಭಾಷಾಂತರಗೊಂಡಿವೆ.

ಮುಂಬೈನಲ್ಲಿ ಅಕ್ಟೋಬರ್‌ ಕೊನೆಯ ವಾರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸಾಧನ ಸಂಸ್ಥೆಯ ಅಧ್ಯಕ್ಷ ಡಾ.ಪದ್ಮನಾಭ ಅಯ್ಯಂಗಾರ್‌ ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry