ಜನವರಿಯಲ್ಲಿ 105ನೇ ಭಾರತೀಯ ವಿಜ್ಞಾನ ಸಮ್ಮೇಳನ

ಗುರುವಾರ , ಮೇ 23, 2019
24 °C

ಫಲಿತಾಂಶ (ಮುನ್ನಡೆ+ಗೆಲುವು) 0/542

ಜನವರಿಯಲ್ಲಿ 105ನೇ ಭಾರತೀಯ ವಿಜ್ಞಾನ ಸಮ್ಮೇಳನ

Published:
Updated:

ಕೊಯಂಬತ್ತೂರು : ಮುಂದಿನ ವರ್ಷ ಜನವರಿ 3ರಂದು ಹೈದರಾಬಾದ್‌ನಲ್ಲಿ ನಡೆಯಲಿರುವ 105ನೇ ಭಾರತೀಯ ವಿಜ್ಞಾನ ಸಮ್ಮೇಳನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ.

ಐದು ದಿನ ನಡೆಯುವ ಈ ಸಮ್ಮೇಳನದಲ್ಲಿ ದೇಶ ವಿದೇಶಗಳ ಸಂಶೋಧಕರು, ವಿಜ್ಞಾನಿಗಳು ಪಾಲ್ಗೊಳ್ಳಲಿದ್ದಾರೆ. ಕೃಷಿ, ಗ್ರಾಮೀಣ ಅಭಿವೃದ್ಧಿ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಚರ್ಚಿಸಿ, ಪರಿಹಾರಗಳಿಗೆ ಸಲಹೆ ನೀಡುತ್ತಾರೆ ಎಂದು ಭಾರತೀಯ ವಿಜ್ಞಾನ ಸಮ್ಮೇಳ ಸಂಘಟನೆ (ಐಎಸ್‌ಸಿಎ) ಅಧ್ಯಕ್ಷ ಡಾ. ಮನೋಜ್ ಕುಮಾರ್ ಚಕ್ರವರ್ತಿ ತಿಳಿಸಿದ್ದಾರೆ.

ಯುವವಿಜ್ಞಾನಿಗಳಿಗೆ ಪ್ರೋತ್ಸಾಹ ನೀಡುವ ಸಂಶೋಧನಾ ಪ್ರಬಂಧಗಳನ್ನು ಮಂಡಿಸಲು ಪ್ರತ್ಯೇಕ ಗೋಷ್ಠಿ ಇರುತ್ತದೆ. ಅತ್ಯುತ್ತಮ ಸಂಶೋಧನಾ ಪ್ರಬಂಧಗಳಿಗೆ ₹25,000 ಬಹುಮಾನ ಹಾಗೂ ಪ್ರಮಾಣಪತ್ರ ನೀಡಲಾಗುತ್ತದೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry