ಡಾ. ವಿ.ನಾಗೇಶ್‌ಗೆ ರಾಷ್ಟ್ರೀಯ ಪುರಸ್ಕಾರ

ಮಂಗಳವಾರ, ಜೂನ್ 18, 2019
31 °C

ಡಾ. ವಿ.ನಾಗೇಶ್‌ಗೆ ರಾಷ್ಟ್ರೀಯ ಪುರಸ್ಕಾರ

Published:
Updated:
ಡಾ. ವಿ.ನಾಗೇಶ್‌ಗೆ ರಾಷ್ಟ್ರೀಯ ಪುರಸ್ಕಾರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಪ್ರದರ್ಶನ ಕಲಾ ವಿಭಾಗದ ಪ್ರಾಧ್ಯಾಪಕ ಡಾ. ವಿ.ನಾಗೇಶ್‌ ಬೆಟ್ಟಕೋಟೆ ಅವರಿಗೆ ಜೀವಮಾನ ಸಾಧಕ ರಾಷ್ಟ್ರೀಯ ಪುರಸ್ಕಾರ ನೀಡಿ ಗೌರವಿಸಲಾಯಿತು.

ಕೇಂದ್ರ ಸಂಸ್ಕೃತಿ ಸಚಿವಾಲಯದ ಉನ್ನತ ಸಮಿತಿ ಸದಸ್ಯ ಟಿ.ವಿ.ರಂಗಯ್ಯ ಅಧ್ಯಕ್ಷತೆಯಲ್ಲಿ ಆಂಧ್ರಪ್ರದೇಶದ ರಂಗಭೂಮಿ ದಿಗ್ಗಜರು, ಪತ್ರಿಕಾ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿ ಪುರಸ್ಕಾರಕ್ಕೆ ಆಯ್ಕೆ ಮಾಡಿತ್ತು.

ಕೇಂದ್ರ ಸಂಸ್ಕೃತಿ ಸಚಿವಾಲಯ, ಆಂಧ್ರಪ್ರದೇಶ ಸಂಸ್ಕೃತಿ ಸಚಿವಾಲಯ ಮತ್ತು ಆಂಧ್ರ ವಿಶ್ವವಿದ್ಯಾಲಯ ಹಾಗೂ ರಸಜ್ಞ ಜಂಟಿಯಾಗಿ ವಿಶಾಖಪಟ್ಟಣದಲ್ಲಿ ಆಯೋಜಿಸಿದ್ದ 2ನೇ ರಾಷ್ಟ್ರೀಯ ನಾಟಕೋತ್ಸವದಲ್ಲಿ ಆಂಧ್ರ ವಿ.ವಿ ಕುಲಪತಿ ಪ್ರೊ. ಜಿ.ನಾಗೇಶ್ವರ ರಾವ್‌ ಮತ್ತು ಆಂಧ್ರ ತೆರಿಗೆ ಪ್ರಧಾನ ಆಯುಕ್ತ ಬಿ.ಜಿ.ರೆಡ್ಡಿ ಪ್ರಶಸ್ತಿ ಪ್ರದಾನ ಮಾಡಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry