ಅತ್ಯಾಚಾರ ಆರೋಪ: ಸ್ವಾಮಿ ನಿತ್ಯಾನಂದ ವಿಚಾರಣೆ ನ.7ಕ್ಕೆ ಮುಂದೂಡಿಕೆ

ಶುಕ್ರವಾರ, ಮೇ 24, 2019
26 °C

ಅತ್ಯಾಚಾರ ಆರೋಪ: ಸ್ವಾಮಿ ನಿತ್ಯಾನಂದ ವಿಚಾರಣೆ ನ.7ಕ್ಕೆ ಮುಂದೂಡಿಕೆ

Published:
Updated:
ಅತ್ಯಾಚಾರ ಆರೋಪ: ಸ್ವಾಮಿ ನಿತ್ಯಾನಂದ ವಿಚಾರಣೆ ನ.7ಕ್ಕೆ ಮುಂದೂಡಿಕೆ

ರಾಮನಗರ: ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬಿಡದಿಯ ವಿವಾದಿತ ಸ್ವಾಮಿ ನಿತ್ಯಾನಂದ ಮಂಗಳವಾರ ಇಲ್ಲಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾದರು.

ನ್ಯಾಯಾಧೀಶ ಗೋಪಾಲಕೃಷ್ಣ ರೈ ಅವರು ವಿಚಾರಣೆಯನ್ನು ನವೆಂಬರ್ 7ಕ್ಕೆ ಮುಂದೂಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry