ಮಾನಸಿಕ ಖಿನ್ನತೆ ವಿರುದ್ಧ ಜಾಗೃತಿ ಮೂಡಿಸಲು ನಟಿ ದೀಪಿಕಾ ಪಡುಕೋಣೆ ಆರ್ಥಿಕ ನೆರವು

ಗುರುವಾರ , ಜೂನ್ 27, 2019
26 °C
ಲಿವ್, ಲವ್ ಲಾಫ್ ಫೌಂಡೇಷನ್

ಮಾನಸಿಕ ಖಿನ್ನತೆ ವಿರುದ್ಧ ಜಾಗೃತಿ ಮೂಡಿಸಲು ನಟಿ ದೀಪಿಕಾ ಪಡುಕೋಣೆ ಆರ್ಥಿಕ ನೆರವು

Published:
Updated:
ಮಾನಸಿಕ ಖಿನ್ನತೆ ವಿರುದ್ಧ ಜಾಗೃತಿ ಮೂಡಿಸಲು ನಟಿ ದೀಪಿಕಾ ಪಡುಕೋಣೆ ಆರ್ಥಿಕ ನೆರವು

ದಾವಣಗೆರೆ: ಮಾನಸಿಕ ಖಿನ್ನತೆಯ ವಿರುದ್ಧ ಜಾಗೃತಿ ಮೂಡಿಸಲು ಲಿವ್, ಲವ್ ಲಾಫ್ ಎಂಬ ಫೌಂಡೇಷನ್ ಹುಟ್ಟುಹಾಕಿರುವ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮಂಗಳವಾರ ಜಗಳೂರು ತಾಲ್ಲೂಕಿನ ಪ್ರಾಥಮಿಕ ಆರೋಗ್ಯಕೇಂದ್ರಕ್ಕೆ ಭೇಟಿ ನೀಡಿದರು.

ಎಪಿಡಿ ಸಂಸ್ಥೆಯ ನೆರವಿನೊಂದಿಗೆ ಜಗಳೂರು ತಾಲ್ಲೂಕಿನಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಅರಿವು ಹಾಗೂ ಚಿಕಿತ್ಸೆಗೆ ದೀಪಿಕಾ ನೇತೃತ್ವದ ಫೌಂಡೇಷನ್ ಆರ್ಥಿಕ ನೆರವು ನೀಡುತ್ತಿದೆ.

ಇಲ್ಲಿನ ಪಲ್ಲಾಗಟ್ಟೆ ಪ್ರಾಥಮಿಕ ಆರೋಗ್ಯಕೇಂದ್ರಕ್ಕೆ ಭೇಟಿನೀಡಿದ ದೀಪಿಕಾ ವೈದ್ಯರು ಹಾಗೂ ಆಶಾ ಕಾರ್ಯಕರ್ತೆಯರ ಜತೆ ಸಂವಾದ ನಡೆಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry