ಎರಡನೇ ಟಿ–20 ಪಂದ್ಯ: ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ದುಕೊಂಡ ಆಸ್ಟ್ರೇಲಿಯಾ

ಗುರುವಾರ , ಮೇ 23, 2019
29 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಎರಡನೇ ಟಿ–20 ಪಂದ್ಯ: ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ದುಕೊಂಡ ಆಸ್ಟ್ರೇಲಿಯಾ

Published:
Updated:
ಎರಡನೇ ಟಿ–20 ಪಂದ್ಯ: ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ದುಕೊಂಡ ಆಸ್ಟ್ರೇಲಿಯಾ

ಗುವಾಹಟಿ: ಇಲ್ಲಿನ ಬರ್ಸಪಾರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟಿ–20 ಪಂದ್ಯದಲ್ಲಿ  ಟಾಸ್‌ ಗೆದ್ದ ಆಸ್ಟ್ರೇಲಿಯಾ  ಫೀಲ್ಡಿಂಗ್‌ ಆಯ್ದುಕೊಂಡಿದೆ.

ಮೊದಲ ಪಂದ್ಯವನ್ನು ಸುಲಭವಾಗಿ ಗೆದ್ದು ಬೀಗಿದ ಭಾರತ ಎರಡನೇ ಪಂದ್ಯದಲ್ಲಿ ಗೆಲ್ಲುವ ಭರವಸೆ ಹೊಂದಿದ್ದು ಸರಣಿ ಗೆಲ್ಲುವ ತವಕದಲ್ಲಿದೆ.

ಆಸ್ಟ್ರೇಲಿಯಾ ವಿರುದ್ಧದ ಒಟ್ಟು 14 ಟಿ–20 ಪಂದ್ಯಗಳ ಪೈಕಿ ಹತ್ತರಲ್ಲಿ ಜಯ ಸಾಧಿಸಿರುವ ಭಾರತ ಕಳೆದ ಏಳು ಪಂದ್ಯಗಳಲ್ಲಿ ನಿರಂತರವಾಗಿ ಗೆದ್ದ ಸಾಧನೆ ಮಾಡಿದೆ. 2012ರ ಸೆಪ್ಟೆಂಬರ್‌ 28ರಿಂದ ಈ ತನಕ ಭಾರತದ ವಿರುದ್ಧ ಆಸ್ಟ್ರೇಲಿಯಾಕ್ಕೆ ಒಂದು ಪಂದ್ಯವನ್ನು ಕೂಡ ಗೆಲ್ಲಲು ಸಾಧ್ಯವಾಗಿಲ್ಲ.

ಸರಣಿಯಲ್ಲಿ ಸಮಬಲ ಸಾಧಿಸಬೇಕಾದರೆ ಆಸ್ಟ್ರೇಲಿಯಾ ತಂಡಕ್ಕೆ ಈ ಪಂದ್ಯದಲ್ಲಿ ಜಯ ಅನಿವಾರ್ಯ. ಹೀಗಾಗಿ ಇಲ್ಲಿ ರೋಚಕ ಹಣಾಹಣಿ ನಿರೀಕ್ಷಿಸಲಾಗಿದೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry