ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿ ಮೇಲೆ ಬಾಲಕ ಅತ್ಯಾಚಾರ

Last Updated 10 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಸಕಲೇಶಪುರ: ತಾಲ್ಲೂಕಿನ ಗ್ರಾಮವೊಂದರ ಶಾಲೆಯಿಂದ ಮನೆಗೆ ಬರುತ್ತಿದ್ದ ಹದಿನಾಲ್ಕು ವರ್ಷದ ಬಾಲಕಿಯ ಮೇಲೆ ಬಾಲಕ ಅತ್ಯಾಚಾರವೆಸಗಿದ್ದಾನೆ.

ಬಾಲಕಿಯ ಬಾಯಿ ಮುಚ್ಚಿ ಸ್ನಾನದಕೋಣೆಗೆ ಎಳೆದುಕೊಂಡು ಹೋಗಿ ಅತ್ಯಾಚಾರ ಮಾಡಲಾಗಿದ್ದು, ಆರೋಪಿ ಬಾಲಕ ಹಾಗೂ ಆತನಿಗೆ ಸಹಕರಿಸಿದ ಆರೋಪದ ಮೇರೆಗೆ 8 ಮತ್ತು 9ನೇ ತರಗತಿಯ ಇಬ್ಬರು ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಬಾಲಕ ಪರಾರಿಯಾಗಿದ್ದಾನೆ. ಸಂತ್ರಸ್ತೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT