ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌: ಡಿಸೆಂಬರ್‌ನಲ್ಲಿ ವಿಧಾನಸಭಾ ಚುನಾವಣೆ

Last Updated 10 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಅಹಮದಾಬಾದ್‌: ಗುಜರಾತ್‌ ವಿಧಾನಸಭಾ ಚುನಾವಣೆ ಡಿಸೆಂಬರ್‌ನಲ್ಲಿ ನಡೆಯಲಿದ್ದು, ಇನ್ನೂ ದಿನಾಂಕ ನಿಗದಿಯಾಗಿಲ್ಲಎಂದು ಚುನಾವಣಾ ಆಯೋಗ ತಿಳಿಸಿದೆ.

ಚುನಾವಣಾ ಪೂರ್ವ ಸಿದ್ಧತೆಗಳ ಬಗ್ಗೆ ಮುಖ್ಯ ಚುನಾವಣಾ ಆಯುಕ್ತ ಎ.ಕೆ. ಜ್ಯೋತಿ ನೇತೃತ್ವದ ಚುನಾವಣಾ ಅಧಿಕಾರಿಗಳ ತಂಡ ಮಂಗಳವಾರ ಪರಿಶೀಲನೆ ನಡೆಸಿತು.

ಗುಜರಾತ್‌ನ ಒಟ್ಟು 182 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಎಲೆಕ್ಟ್ರಾನಿಕ್‌ ಮತಯಂತ್ರ ಬಳಸಲಾಗುತ್ತಿದೆ. 2018ರ ಜನವರಿ
22ರಂದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT