ಯುಪಿಎಸ್‌ಸಿ ಪರೀಕ್ಷೆ ಸಜ್ಜುಗೊಳಿಸಲು ತರಬೇತಿ

ಗುರುವಾರ , ಜೂನ್ 20, 2019
26 °C

ಯುಪಿಎಸ್‌ಸಿ ಪರೀಕ್ಷೆ ಸಜ್ಜುಗೊಳಿಸಲು ತರಬೇತಿ

Published:
Updated:

ಬೆಂಗಳೂರು: ಯುಪಿಎಸ್‌ಸಿ ನಡೆಸುವ ನಾಗರಿಕ ಸೇವಾ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸಿವಿಲ್‌ ಸರ್ವಿಸ್‌ ಟ್ರೈನಿಂಗ್‌ ಅಕಾಡೆಮಿ ತರಬೇತಿ ಆಯೋಜಿಸಿದೆ.

ತರಬೇತಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ನವೆಂಬರ್‌ 5ರಂದು ‘ನಾಗರಿಕ ಸೇವಾ ಪ್ರವೇಶ ಪರೀಕ್ಷೆ’ ನಡೆಸಲಿದೆ. ಆಸಕ್ತ ಪದವಿ, ಸ್ನಾತಕೋತ್ತರ ಪದವೀಧರರು ಮತ್ತು ವೃತ್ತಿನಿರತರು ಹೆಸರು ನೋಂದಾಯಿಸಬಹದು.

ಈ ಪರೀಕ್ಷೆ ಪಾಸು ಮಾಡುವವರಿಗೆ ಚಿನ್ನದ ಪದಕ, ಪ್ರಮಾಣಪತ್ರ ಹಾಗೂ ಸಂಸ್ಥೆಯಲ್ಲಿ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಸಮಾಜ ವಿಜ್ಞಾನ ಹಾಗೂ ಮಾನವಿಕ ವಿಷಯಗಳ ಮಹತ್ವದ ಬಗ್ಗೆ ಅರಿವು ಮೂಡಿಸುವುದು ಹಾಗೂ ಸಾಮಾಜಿಕ ಜವಾಬ್ದಾರಿಯ ಮನವರಿಕೆ ಮಾಡಿಕೊಡುವುದು ಈ ಪರೀಕ್ಷೆಯ ಉದ್ದೇಶ. ಸಂಪರ್ಕ ಸಂಖ್ಯೆ: 9108982242.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry