ವಿಜಯಪುರದಲ್ಲಿ ಮಳೆ: ಗೋಡೆ ಕುಸಿದು ತಾಯಿ-ಮಗಳ ಸಾವು

ಮಂಗಳವಾರ, ಜೂನ್ 18, 2019
31 °C

ವಿಜಯಪುರದಲ್ಲಿ ಮಳೆ: ಗೋಡೆ ಕುಸಿದು ತಾಯಿ-ಮಗಳ ಸಾವು

Published:
Updated:
ವಿಜಯಪುರದಲ್ಲಿ ಮಳೆ: ಗೋಡೆ ಕುಸಿದು ತಾಯಿ-ಮಗಳ ಸಾವು

ವಿಜಯಪುರ: ಬಸವನ ಬಾಗೇವಾಡಿ ತಾಲ್ಲೂಕಿನ ಬೈರವಾಡಗಿ ಗ್ರಾಮದಲ್ಲಿ ಗೋಡೆ ಕುಸಿದು ಇಬ್ಬರು ಮೃತಪಟ್ಟಿದ್ದಾರೆ.

ಬುಧವಾರ ನಸುಕಿನಲ್ಲಿ ಗೋಡೆ ಕುಸಿದ ಪರಿಣಾಮ ಮನೆಯೊಳಗೆ ನಿದ್ರಿಸುತ್ತಿದ್ದವರ ಪೈಕಿ ಶಂಕ್ರೆಮ್ಮ ರಾಮಚಂದ್ರ ಅವರಾದಿ, ಮಹಾದೇವಿ  ರಾಮಚಂದ್ರ ಅವರಾದಿ ಸಾವಿಗೀಡಾಗಿದ್ದಾರೆ.

ಸ್ಥಳಕ್ಕೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ತಹಶೀಲ್ದಾರ್ ಎಂ.ಎನ್.ಚೋರಗಸ್ತಿ ಭೇಟಿ ನೀಡಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry