ರಣವೀರ್ ಸಿಂಗ್ ಆನಂದಬಾಷ್ಪ

ಬುಧವಾರ, ಜೂನ್ 26, 2019
28 °C

ರಣವೀರ್ ಸಿಂಗ್ ಆನಂದಬಾಷ್ಪ

Published:
Updated:

ಈಚೆಗೆ ಬಿಡುಗಡೆಯಾದ ‘ಪದ್ಮಾವತಿ’ ಸಿನಿಮಾ ಟ್ರೇಲರ್‌ಗೆ ಅಭಿಮಾನಿಗಳಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಹಾಗೇ ಪದ್ಮಾವತಿ ಚಿತ್ರ ತಂಡಕ್ಕೆ ಸಿನಿಮಾ ಕ್ಷೇತ್ರದ ದಿಗ್ಗಜರಾದ ಅಮಿತಾಭ್ ಬಚ್ಚನ್, ಎಸ್.ಎಸ್. ರಾಜಮೌಳಿ, ಹೃತಿಕ್ ರೋಷನ್, ಫರ್ಹಾನ್ ಅಕ್ತರ್ ಹೀಗೆ ಹಲವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈ ಎಲ್ಲಾ ಮೆಚ್ಚುಗೆಯ ಮಾತುಗಳಿಂದ ಖುಷಿಯಾಗಿರುವ ದೀಪಿಕಾ ಮತ್ತು ರಣವೀರ್‌ ಭಾವುಕರಾಗಿ ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದಾರೆ.

ರಣವೀರ್‌ ಸಿಂಗ್‌ ಅವರಂತೂ ಅಭಿಮಾನಿಗಳೊಂದಿಗೆ ಚಾಟ್‌ ಮಾಡುತ್ತಾ ಅತ್ತಿದ್ದಾರೆ. ‘ಬನ್ಸಾಲಿ ಈ ಸಿನಿಮಾ ನಿರ್ಮಾಣಕ್ಕೆ ತುಂಬಾ ಶ್ರಮವಹಿಸಿದ್ದಾರೆ’ ಎಂದಿದ್ದಾರೆ. ದೀಪಿಕಾ ಪಡುಕೋಣೆ ಕೂಡ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದಾರೆ.’

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry