ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್‌ ಪಂಪ್‌ ಮುಷ್ಕರ ಇಲ್ಲ

Last Updated 11 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಪೆಟ್ರೋಲ್‌ ಪಂಪ್‌ ಡೀಲರ್‌ಗಳು ಶುಕ್ರವಾರ ದೇಶದಾದ್ಯಂತ ನಡೆಸಲು ಉದ್ದೇಶಿಸಿದ್ದ 24 ಗಂಟೆಗಳ ಮುಷ್ಕರವನ್ನು ವಾಪಸ್‌ ಪಡೆದಿದ್ದಾರೆ.

ಮುಷ್ಕರ ನಡೆಸಿದರೆ ಗುತ್ತಿಗೆ ರದ್ದತಿ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಸರ್ಕಾರಿ ಸ್ವಾಮ್ಯದ ತೈಲ ಕಂಪೆನಿಗಳು ನೀಡಿದ್ದರಿಂದ ಮುಷ್ಕರ ನಡೆಸದಿರಲು ಅವರು ನಿರ್ಧರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT