ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನುಪಮ್‌ ಖೇರ್‌ ಎಫ್‌ಟಿಐಐ ಅಧ್ಯಕ್ಷ

Last Updated 11 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಪುಣೆಯ ಭಾರತೀಯ ಚಲನಚಿತ್ರ ಮತ್ತು ಟೆಲಿವಿಷನ್‌ ಸಂಸ್ಥೆ(ಎಫ್‌ಟಿಐಐ) ಅಧ್ಯಕ್ಷರನ್ನಾಗಿ ಖ್ಯಾತ ನಟ ಅನುಪಮ್‌ ಖೇರ್‌ ಅವರನ್ನು ನೇಮಿಸಲಾಗಿದೆ.

ಗಜೇಂದ್ರ ಚೌಹಾಣ್‌ ಅವರ ಸ್ಥಾನಕ್ಕೆ ಖೇರ್‌ ನೇಮಕೊಗೊಂಡಿದ್ದಾರೆ. ಚೌಹಾಣ್‌ ಅವರ ಅವಧಿ ಮಾರ್ಚ್‌ನಲ್ಲಿ ಅಂತ್ಯಗೊಂಡಿತ್ತು. ಅಧಿಕಾರ ಅವಧಿಯಲ್ಲಿ ಚೌಹಾಣ್‌ ಹಲವು ವಿವಾದಕ್ಕೆ ಒಳಗಾಗಿದ್ದರು. ಚೌಹಾಣ್‌ ಅವರ ನೇಮಕವನ್ನು ರದ್ದುಪಡಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಮುಷ್ಕರ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT