ತೆರಿಗೆ ಸಂಗ್ರಹ ಹೆಚ್ಚಳ

ಮಂಗಳವಾರ, ಜೂನ್ 18, 2019
23 °C

ತೆರಿಗೆ ಸಂಗ್ರಹ ಹೆಚ್ಚಳ

Published:
Updated:
ತೆರಿಗೆ ಸಂಗ್ರಹ ಹೆಚ್ಚಳ

ನವದೆಹಲಿ: ಈ ವರ್ಷದ ಏಪ್ರಿಲ್‌– ಸೆಪ್ಟೆಂಬರ್‌ ಅವಧಿಯಲ್ಲಿ ನೇರ ತೆರಿಗೆ ಸಂಗ್ರಹವು ಶೇ 15.8ರಷ್ಟು ಹೆಚ್ಚಾಗಿ ₹ 3.86 ಲಕ್ಷ ಕೋಟಿಗೆ ತಲುಪಿದೆ.

ಮುಂಗಡ ತೆರಿಗೆ ಪಾವತಿಯಲ್ಲಿನ ಉತ್ತಮ ಬೆಳವಣಿಗೆ ಫಲವಾಗಿ ಈ ಹೆಚ್ಚಳ ಕಂಡು ಬಂದಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ನೇರ ತೆರಿಗೆ ಸಂಗ್ರಹವು ₹ 9.8 ಲಕ್ಷ ಕೋಟಿಗಳಷ್ಟು ಇರಲಿದೆ ಎಂದು ಬಜೆಟ್‌ನಲ್ಲಿ ಅಂದಾಜಿಸಲಾಗಿದೆ.‌ ಸೆಪ್ಟೆಂಬರ್‌ವರೆಗೆ ಸಂಗ್ರಹವಾಗಿರುವ ಮೊತ್ತವು ಇದರ ಶೇ 39ರಷ್ಟಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry