ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೂಚ್ಯಂಕ ಕುಸಿತ

Last Updated 11 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಮುಂಬೈ: ಮುಂಬೈ ಷೇರುಪೇಟೆಯ ಸಂವೇದಿ ಸೂಚ್ಯಂಕವು ಬುಧವಾರದ ವಹಿವಾಟಿನಲ್ಲಿ 90.42 ಅಂಶಗಳಷ್ಟು ಕುಸಿತ ಕಂಡಿತು.

ಷೇರುಗಳ ಮಾರಾಟಕ್ಕೆ ಒಲವು ಕಂಡು ಬಂದಿದ್ದರಿಂದ ಸೂಚ್ಯಂಕವು ದಿನದಂತ್ಯದಲ್ಲಿ 31,833 ಅಂಶಗಳೊಂದಿಗೆ ವಹಿವಾಟು ಕೊನೆಗೊಳಿಸಿತು.

ನೇಮಕ
ಬೆಂಗಳೂರು:
ಮಾಹಿತಿ ತಂತ್ರಜ್ಞಾನ ಸಂಸ್ಥೆ ಕಾಂಟಿನೆಂಟಲ್‌ನ ಮುಖ್ಯಸ್ಥರನ್ನಾಗಿ ಪ್ರಶಾಂತ್ ದೊರೆಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT