ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಚಾರಣೆಗೆ ರಾಬ್ಡಿದೇವಿ ಗೈರು

Last Updated 11 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ರೈಲ್ವೆ ನಿಲ್ದಾಣಗಳ ಬಳಿಯ ಹೋಟೆಲ್‌ಗಳ ಗುತ್ತಿಗೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ವಿಚಾರಣೆಗೆ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಬ್ಡಿದೇವಿ ಅವರು ಬುಧವಾರ ಗೈರು ಹಾಜರಾಗಿದ್ದರು.

ಈ ಹಿಂದೆ ಅವರಿಗೆ ಸಮನ್ಸ್‌ ಜಾರಿ ಮಾಡಿದ್ದರೂ ಎರಡು ಬಾರಿ ಗೈರಾಗಿದ್ದರು. ಬುಧವಾರದ ಗೈರು ಹಾಜರಿಗೆ ಯಾವುದೇ ಸ್ಪಷ್ಟ ಕಾರಣ ನೀಡಿಲ್ಲ. ಅಕ್ಟೋಬರ್‌ 16ರಂದು ವಿಚಾರಣೆಗೆ ಹಾಜರಾಗುವುದಾಗಿ ಅವರು ಕೇಳಿಕೊಂಡಿದ್ದಾಗಿ ಇ.ಡಿ ತಿಳಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿಯಾದವ್‌ ಅವರನ್ನು ಮಂಗಳವಾರ ಇ.ಡಿ ವಿಚಾರಣೆ ನಡೆಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT