ರಾಷ್ಟ್ರಮಟ್ಟದ ಫುಟ್‌ಬಾಲ್‌ ಟೂರ್ನಿ ಇಂದಿನಿಂದ

ಬುಧವಾರ, ಜೂನ್ 26, 2019
28 °C

ರಾಷ್ಟ್ರಮಟ್ಟದ ಫುಟ್‌ಬಾಲ್‌ ಟೂರ್ನಿ ಇಂದಿನಿಂದ

Published:
Updated:

ಬೀದರ್‌: ಕರ್ನಾಟಕ ಮಿನಿ ಫುಟ್‌ಬಾಲ್ ಸಂಸ್ಥೆಯ ವತಿಯಿಂದ ರಾಷ್ಟ್ರಮಟ್ಟದ ಫುಟ್‌ಬಾಲ್‌ ಟೂರ್ನಿ ಅ. 12 ರಿಂದ 14ರ ವರೆಗೆ ಇಲ್ಲಿಯ ಗುರುನಾನಕ ದೇವ ಎಂಜಿನಿಯರಿಂಗ್‌ ಕಾಲೇಜಿನ ಮೈದಾನದಲ್ಲಿ ನಡೆಯಲಿದೆ.

ದೇಶದ ವಿವಿಧೆಡೆಯಿಂದ 40 ತಂಡಗಳು ಟೂರ್ನಿಯಲ್ಲಿ ಪಾಲ್ಗೊಳ್ಳಲಿವೆ. 12ರಂದು ಬೆಳಿಗ್ಗೆ 10.30ಕ್ಕೆಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಟೂರ್ನಿಗೆ ಚಾಲನೆ ನೀಡುವರು. ಸಂಸದ ಭಗವಂತ ಖೂಬಾ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ರಹೀಂ ಖಾನ್, ಶಾಸಕರಾದ ಮಲ್ಲಿಕಾರ್ಜುನ ಖೂಬಾ, ಪ್ರಭು ಚವಾಣ್‌, ಅಂತರರಾಷ್ಟ್ರೀಯ ಕ್ರೀಡಾಪಟುಗಳಾದ ಚಂದ್ರಶೇಖರ, ಬಾಲಾಜಿ ನರಸಿಂಹ, ಬಲಬೀರ್‌ಸಿಂಗ್, ಅಬ್ದುಲ್‌ ಖದೀರ್ ಅತಿಥಿಗಳಾಗಿ ಭಾಗವಹಿಸುವರು.

14ರಂದು ನಡೆಯಲಿರುವ ಬಹುಮಾನ ವಿತರಣೆ ಕಾರ್ಯಕ್ರಮಕ್ಕೆ ಚಲನಚಿತ್ರ ತಾರೆ ಹೇಮಾಮಾಲಿನಿ ಬರಲಿದ್ದಾರೆ

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry